ರಾಜ್ಯದಲ್ಲಿ ಜಾತಿಗಣತಿಯಲ್ಲಿ ತೊಡಗಿರುವ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಈ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಅದೇ ಗೌರವಧನವನ್ನು ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು … Continue reading ರಾಜ್ಯದಲ್ಲಿ ಜಾತಿಗಣತಿಯಲ್ಲಿ ತೊಡಗಿರುವ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಬಿಡುಗಡೆ