‘ನೇಕಾರಿಕೆ’ಗೆ ವೈಜ್ಞಾನಿಕ ಸ್ಪರ್ಶವಿದ್ದರೆ ಉಳಿವು ಸಾಧ್ಯ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು : ಸಾಂಪ್ರದಾಯಿಕ ನೇಕಾರಿಕೆ ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ನೇಕಾರಿಕೆಗೆ ವೈಜ್ಞಾನಿಕ ಸ್ಪರ್ಶ ಸಿಗದಿದ್ದರೆ ಈ ಉದ್ಯಮ ಉಳಿಯಲು ಸಾಧ್ಯವಿಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ಹೇಳಿದರು. ವಿಧಾನ ಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್‌ ಲೂಮ್ಸ್‌, ನೇಕಾರರ ಸೇವಾ ಕೇಂದ್ರ ಹಾಗೂ ಎಫ್‌ಐಸಿಸಿಐ ಎಫ್‌ ಎಲ್‌ಒ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ … Continue reading ‘ನೇಕಾರಿಕೆ’ಗೆ ವೈಜ್ಞಾನಿಕ ಸ್ಪರ್ಶವಿದ್ದರೆ ಉಳಿವು ಸಾಧ್ಯ: ಸಚಿವ ಶಿವಾನಂದ ಪಾಟೀಲ್