‘ವಕೀಲ ದೇವರಾಜೇಗೌಡ’ ವಿರುದ್ಧ ‘ರಾಜ್ಯ ವಕೀಲರ ಪರಿಷತ್ತಿಗೆ’ ಸೂರ್ಯ ಮುಕುಂದರಾಜ್ ದೂರು

ಬೆಂಗಳೂರು: ವಕೀಲರಾದ ದೇವರಾಜೇಗೌಡ ಎಂಬುವವರು ನಿಯಮಾವಳಿಗಳ ವಿರುದ್ಧವಾಗಿ ವಕೀಲ ವೃತ್ತಿಗೆ ಅಗೌರವ ತಂದು ತನ್ನ ಕಕ್ಷಿದಾರ ನೀಡಿದ ಮಾಹಿತಿ ಮತ್ತು ದಾಖಲೆಗಳನ್ನು ಸಾರ್ವಜನಿಕಗೊಳಿಸಿ ಸಮಾಜದಲ್ಲಿ ಅಶಾಂತಿಯುಂಟು ಮಾಡಿರುವುದರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ತುರ್ತಾಗಿ ಕ್ರಮಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಲಾಗಿದೆ. ಇಂದು ಈ ಕುರಿತಂತೆ ವಕೀಲ ಸೂರ್ಯ ಮುಕುಂದರಾಜ್, ಟಿ.ಎಸ್ ಸತ್ಯಾನಂದ ಅವರು ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಿದ್ದಾರೆ. ಅದರಲ್ಲಿ  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆಗೆ ತನ್ನದೇ ಆದ ಘನತೆ ಮತ್ತು ಗೌರವವಿದ್ದು, … Continue reading ‘ವಕೀಲ ದೇವರಾಜೇಗೌಡ’ ವಿರುದ್ಧ ‘ರಾಜ್ಯ ವಕೀಲರ ಪರಿಷತ್ತಿಗೆ’ ಸೂರ್ಯ ಮುಕುಂದರಾಜ್ ದೂರು