ಕುಸ್ತಿಪಟು ಸುಶೀಲ್ ಕುಮಾರ್ ಬಂಧನ : ಅಧಿಕೃತ ಹೇಳಿಕೆ ನೀಡಿದ ದೆಹಲಿ ಪೊಲೀಸ್

ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇದೀಗ ಮತ್ತೆ ಬಂಧಿಸಿರುವುದಾಗಿ ಅಧಿಕೃತ ಹೇಳಿಕೆ ನೀಡಿದ್ದಾರೆ. ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ಕುರಿತು ಇಂದು ಮಹತ್ವದ ಸಭೆ ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ತೀವ್ರ ಪ್ರಯತ್ನ ನಡೆಸಿದ್ದರು. … Continue reading ಕುಸ್ತಿಪಟು ಸುಶೀಲ್ ಕುಮಾರ್ ಬಂಧನ : ಅಧಿಕೃತ ಹೇಳಿಕೆ ನೀಡಿದ ದೆಹಲಿ ಪೊಲೀಸ್