BREAKING: ಹಿಂದುಳಿದ ವರ್ಗಗಗಳ ಹರಿಕಾರ ಎಲ್.ಜಿ.ಹಾವನೂರು ಅವರ ಪತ್ನಿ ಸುಶೀಲಾ ಹಾವನೂರು ನಿಧನ

ಬೆಂಗಳೂರು: ಹಾವನೂರು ಆಯೋಗದ ಅಧ್ಯಕ್ಷರಾಗಿ, ಹಿಂದುಳಿದ ವರ್ಗಗಗಳ ಹರಿಹಾರ ಎಂಬುದಾಗಿಯೇ ಹೆಸರು ಗಳಿಸಿದ್ದಂತ ಹ ಎಲ್ ಜಿ ಹಾವನೂರು ಅವರ ಪತ್ನಿ ಸುಶೀಲಾ ಹಾವನೂರು ಇಂದು ನಿಧನರಾಗಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಸಂತಾಪ ಪೋಸ್ಟ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಹಾವನೂರು ಆಯೋಗದ ಅಧ್ಯಕ್ಷರಾಗಿದ್ದ ಎಲ್.ಜಿ. ಹಾವನೂರು ಅವರ ಧರ್ಮಪತ್ನಿ ಸುಶೀಲಾ ಹಾವನೂರು ಅವರ ನಿಧನದ ವಾರ್ತೆ ನೋವುಂಟು ಮಾಡಿದೆ ಎಂದಿದ್ದಾರೆ. ತಮ್ಮ ಪತಿಯ ಸಾಮಾಜಿಕ ನ್ಯಾಯದ ಆಶಯಕ್ಕೆ ಒತ್ತಾಸೆಯಾಗಿದ್ದ ಸುಶೀಲಾ ಅವರು, ಎಂದಿಗೂ ಪ್ರಚಾರ ಬಯಸದೆ … Continue reading BREAKING: ಹಿಂದುಳಿದ ವರ್ಗಗಗಳ ಹರಿಕಾರ ಎಲ್.ಜಿ.ಹಾವನೂರು ಅವರ ಪತ್ನಿ ಸುಶೀಲಾ ಹಾವನೂರು ನಿಧನ