ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ( Uttar Pradesh’s Noida ) ಬುಧವಾರ ಮಂಕಿಪಾಕ್ಸ್ನ (  monkeypox ) ಶಂಕಿತ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ( health department  ) ಅಧಿಕಾರಿಗಳು ಬುಧವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ: ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ರೋಗಿಯು 47 ವರ್ಷದ ಮಹಿಳೆಯಾಗಿದ್ದು, ಮಂಗಳವಾರ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ ನಂತರ ಆಕೆಯ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BIG NEWS: ಸಂಸತ್ ಸಂಕೀರ್ಣದ ಬಳಿಯಲ್ಲಿ 50 ಗಂಟೆಗಳ ಸುದೀರ್ಘ ಪ್ರತಿಭಟನೆ ಆರಂಭಿಸಿದ ಅಮಾನತುಗೊಂಡ ರಾಜ್ಯಸಭಾ ಸಂಸದರು

“ಮಾದರಿಗಳನ್ನು ಲಕ್ನೋಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ರೋಗಿಯು ಪ್ರಸ್ತುತ ಹೋಮ್ ಐಸೋಲೇಷನ್ನಲ್ಲಿದ್ದಾರೆ. ಪರೀಕ್ಷಾ ಫಲಿತಾಂಶಗಳು ಹೊರಬಂದ ನಂತರವೇ ಮಂಕಿಪಾಕ್ಸ್ ಅನ್ನು ದೃಢಪಡಿಸಬಹುದು” ಎಂದು ಸ್ಥಳೀಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share.
Exit mobile version