Breaking news: ಕೇರಳದಲ್ಲಿ ಶಂಕಿತ ʻಮಂಕಿಪಾಕ್ಸ್ʼ ಪ್ರಕರಣ ಪತ್ತೆ… ವ್ಯಕ್ತಿ ಆಸ್ಪತ್ರೆಗೆ ದಾಖಲು
ತಿರುವನಂತಪುರಂ (ಕೇರಳ): ಶಂಕಿತ ಮಂಗನ ಕಾಯಿಲೆ(monkeypox)ಯ ಪ್ರಕರಣವೊಂದು ಕೇರಳದಲ್ಲಿ ವರದಿಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವರು ಇಂದು ತಿಳಿಸಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಮೂರು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ ಪ್ರಯಾಣಿಕನಲ್ಲಿ ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದವು. ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಯಾಣಿಕನ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫಲಿತಾಂಶಗಳನ್ನು ಪಡೆದ ನಂತರವೇ ಪ್ರಕರಣವನ್ನು ದೃಢಪಡಿಸಬಹುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ … Continue reading Breaking news: ಕೇರಳದಲ್ಲಿ ಶಂಕಿತ ʻಮಂಕಿಪಾಕ್ಸ್ʼ ಪ್ರಕರಣ ಪತ್ತೆ… ವ್ಯಕ್ತಿ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed