ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ: ಚರ್ಚೆಗೆ ಗ್ರಾಸವಾದ ‘ಸಿಎಂ ಪದಕ’ ಘೋಷಣೆ

ಬೆಂಗಳೂರು : ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಿಎಂ ಪದಕ ನೀಡಲಾಗುತ್ತದೆ. ಅದರಂತೆ ರಾಜ್ಯದ 126 ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 2023 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದ್ದು, ಆದರೆ ಇದರಲ್ಲಿ ಅಮಾನತುಗೊಂಡ ಹೆಡ್ ಕಾನ್ಸ್ಟೆಬಲ್‌ಗೆ ಸಿಎಂ ಪದಕ ವಿತರಣೆ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಹೌದು ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ … Continue reading ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ: ಚರ್ಚೆಗೆ ಗ್ರಾಸವಾದ ‘ಸಿಎಂ ಪದಕ’ ಘೋಷಣೆ