BREAKING: ರಾಜಭವನದ ಅಂಗಳಕ್ಕೆ ಶಾಸಕರ ಅಮಾನತು ವಿಚಾರ: ಸದನ ಮುಂದೂಡಲ್ಪಟ್ಟ ಕೂಡಲೇ ಭೇಟಿ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದಂತ ಬಿಜೆಪಿ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇಂತಹ ಶಾಸಕರ ಅಮಾನತು ವಿಚಾರ ಈಗ ರಾಜಭವನದ ಅಂಗಳಕ್ಕೆ ತಲುಪಿದೆ. ಸದನ ಮುಂದೂಡಲ್ಪಟ್ಟ ಕೂಡಲೇ ರಾಜ್ಯಪಾಲರನ್ನು ಬಿಜೆಪಿ ಶಾಸಕರು ಭೇಟಿಯಾಗೋದಾಗಿ ತಿಳಿದು ಬಂದಿದೆ. ಇಂದು ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಕೋಲಾಹಲ ಉಂಟು ಮಾಡಿದರು. ಅಲ್ಲದೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ತೋರಲಾಯಿತು. ಈ ಹಿನ್ನಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಬಿಜೆಪಿಯ 18 ಶಾಸಕರಾದಂತ ದೊಡ್ಡನಗೌಡ … Continue reading BREAKING: ರಾಜಭವನದ ಅಂಗಳಕ್ಕೆ ಶಾಸಕರ ಅಮಾನತು ವಿಚಾರ: ಸದನ ಮುಂದೂಡಲ್ಪಟ್ಟ ಕೂಡಲೇ ಭೇಟಿ