ಅಂತಾರಾಷ್ಟ್ರೀಯ ಪಿತೂರಿಯ ಅನುಮಾನ ತಳ್ಳಿಹಾಕುವಂತಿಲ್ಲ: ನಟ ಸೈಫ್ ಮೇಲಿನ ದಾಳಿ ಬಗ್ಗೆ ಕೋರ್ಟ್ ಕಳವಳ | Actor Saif Ali Khan

ಮುಂಬೈ: ಜನವರಿ 16 ರಂದು ಬಾಂದ್ರಾದಲ್ಲಿರುವ ತನ್ನ ಮನೆಯಲ್ಲಿ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡುವಾಗ ಮುಂಬೈ ನ್ಯಾಯಾಲಯವು ದಾಳಿಕೋರ ಬಾಂಗ್ಲಾದೇಶದವನಾಗಿರುವುದರಿಂದ ಅಂತರರಾಷ್ಟ್ರೀಯ ಪಿತೂರಿಯ ಅನುಮಾನವನ್ನು ತಳ್ಳಿಹಾಕುವಂತಿಲ್ಲ ಎಂಬುದಾಗಿ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಆರೋಪಿ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಅಂತರರಾಷ್ಟ್ರೀಯ ಪಿತೂರಿಯ ಅನುಮಾನ ಅಸಾಧ್ಯವೆಂದು ಹೇಳಲಾಗುವುದಿಲ್ಲ. ಆದ್ದರಿಂದ, ತನಿಖಾಧಿಕಾರಿಗೆ ಸಾಕಷ್ಟು ಸಮಯವನ್ನು ನೀಡಬೇಕಾಗಿದೆ. ಆದ್ದರಿಂದ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. … Continue reading ಅಂತಾರಾಷ್ಟ್ರೀಯ ಪಿತೂರಿಯ ಅನುಮಾನ ತಳ್ಳಿಹಾಕುವಂತಿಲ್ಲ: ನಟ ಸೈಫ್ ಮೇಲಿನ ದಾಳಿ ಬಗ್ಗೆ ಕೋರ್ಟ್ ಕಳವಳ | Actor Saif Ali Khan