BREAKING NEWS: ಬೆಳಗಾವಿಯಲ್ಲಿ ಅನುಮಾನಾಸ್ಪದ ಯುವತಿ ಸಾವು; ಅತ್ಯಾಚಾರ, ಕೊಲೆ ಶಂಕೆ
ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದಾಳೆ. ಇದೀಗ ಕುಟುಂಬಸ್ಥರು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIGG NEWS: ಚಿಕ್ಕಬಳ್ಳಾಪುರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಇಬ್ಬರು ಬಾಣಂತಿಯರು ಸಾವು; ಕುಟುಂಬಸ್ಥರ ಆಕ್ರೋಶ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿರುವ 19 ವರ್ಷದ ತಬಸ್ಸುಮ್ ಸವದತ್ತಿ ಸಾವನ್ನಪ್ಪಿದ ಯುವತಿ. ಈಕೆ ಬೆಂಗಳೂರಿನಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ … Continue reading BREAKING NEWS: ಬೆಳಗಾವಿಯಲ್ಲಿ ಅನುಮಾನಾಸ್ಪದ ಯುವತಿ ಸಾವು; ಅತ್ಯಾಚಾರ, ಕೊಲೆ ಶಂಕೆ
Copy and paste this URL into your WordPress site to embed
Copy and paste this code into your site to embed