ದೆಹಲಿ : ಪಶ್ಚಿಮ ವಿಹಾರ್ನಲ್ಲಿರುವ ರಾಡಿಸನ್ ಬ್ಲೂ ಹೋಟೆಲ್ ಬಳಿ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಕೆಲಹೊತ್ತು ಆತಂಕವನ್ನು ಸೃಷ್ಟಿಯಾಗಿದೆ
BIG BREAKING NEWS: ಬೆಂಗಳೂರಿನಲ್ಲಿ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಸಾವು
ಈ ಘಟನೆ ಬಗ್ಗೆ ಬೆಳಗ್ಗೆ 9.04 ರ ಸುಮಾರಿಗೆ ದೆಹಲಿ ಪೊಲೀಸರಿಗೆ ಪಿಸಿಆರ್ ಕರೆ ಮಾಡುವ ಮೂಲಕ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ
BIG BREAKING NEWS: ಬೆಂಗಳೂರಿನಲ್ಲಿ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಸಾವು
ಅನುಮಾನಾಸ್ಪದ ಬ್ಯಾಗ್ ಪತ್ತೆಯ ಸ್ಥಳಕ್ಕೆ ದೆಹಲಿ ಪೊಲೀಸ್ ತಂಡ ಮತ್ತು ಬಾಂಬ್ ಸ್ಕ್ವಾಡ್ ತಂಡವು ಸ್ಥಳಕ್ಕೆ ಧಾವಿಸಿದೆ ಪರಿಶೀಲನೆ ನಡೆಸಿದ್ದಾರೆ. ರಸ್ತೆಬದಿಯ ಬ್ಯಾಗ್ನ ಬಳಿ ಕಂಟೇನರ್ಗಳನ್ನು ಲಾಕ್ ಮಾಡಲು ಬಳಸುವ ಡಿಜಿಟಲ್ ಲಾಕ್ ಪತ್ತೆಯಾಗಿದೆ, ಆದರೆ ಒಳಗೆ ಯಾವುದೇ ಸ್ಫೋಟಕಗಳು ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
BIG BREAKING NEWS: ಬೆಂಗಳೂರಿನಲ್ಲಿ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಸಾವು