ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಳವಳ್ಳಿ: ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಇಲಾಖೆ ಸಚಿವರು ಹಾಗೂ ಮಂಡ್ಯ ಜಿಲ್ಲೆಯ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದರು. ಅವರು ಇಂದು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066 ನಾನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಳವಳ್ಳಿ ಏಷ್ಯಾ ಖಂಡಕ್ಕೆ ಮೊದಲು ವಿದ್ಯುತ್ ಕಲ್ಪಿಸಿದ ಮೊದಲ ಸ್ಥಳವಾಗಿದ್ದು ಮಳವಳ್ಳಿ ಅನೇಕ ಪ್ರಾಕೃತಿಕ ಸೌಂದರ್ಯವನ್ನು ಹೊಂದಿದೆ. ಕಳೆದ ಬಾರಿ ಸುತ್ತೂರು … Continue reading ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ