ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣ: ಸಿಎಂ ಘೋಷಣೆ
ಬೆಂಗಳೂರು : ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ … Continue reading ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣ: ಸಿಎಂ ಘೋಷಣೆ
Copy and paste this URL into your WordPress site to embed
Copy and paste this code into your site to embed