BIG BREAKING: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ | Suvendu Adhikari

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. ಐತಿಹಾಸಿಕ ವಿಧಾನಸಭಾ ಚುನಾವಣಾ ಗೆಲುವಿನ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಶುಕ್ರವಾರ ಸುವೇಂದು ಅಧಿಕಾರಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ. ಈ ಮೂಲಕ ಬಂಗಾಳದ ಗದ್ದುಗೆ ಏರುತ್ತಿರುವ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸುವೇಂದು ಪಾತ್ರರಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಶುಕ್ರವಾರ ಬೆಳಿಗ್ಗೆ ಕೋಲ್ಕತ್ತಾಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ … Continue reading BIG BREAKING: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ | Suvendu Adhikari