ಇನ್ವೆಸ್ಟ್ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಜೊತೆ ಸುಜ್ಲಾನ್ ಒಪ್ಪಂದ: ವಿಜಯಪುರ ಜಿಲ್ಲೆಯಲ್ಲಿ ಗಮನಾರ್ಹ ಹೂಡಿಕೆ
ಬೆಂಗಳೂರು : ಇಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ. ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ವಿಜಯಪುರದಲ್ಲಿ 3000 ಮೆಗಾವಾಟ್ … Continue reading ಇನ್ವೆಸ್ಟ್ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಜೊತೆ ಸುಜ್ಲಾನ್ ಒಪ್ಪಂದ: ವಿಜಯಪುರ ಜಿಲ್ಲೆಯಲ್ಲಿ ಗಮನಾರ್ಹ ಹೂಡಿಕೆ
Copy and paste this URL into your WordPress site to embed
Copy and paste this code into your site to embed