BREAKING: ಡಿ.5ರಂದು ಹಾಸನದಲ್ಲಿ ‘ಸ್ವಾಭಿಮಾನಿ ಸಮಾವೇಶ’ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಡಿಸೆಂಬರ್.5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶವನ್ನು ಮಾಡಲಾಗುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಎಲ್ಲೆಲ್ಲಿ ಕಳೆದುಕೊಂಡಿದ್ದೇವೋ ಅಲ್ಲಲ್ಲೇ ಹುಡುಕುವ ಕೆಲಸ ಮಾಡಲಿದ್ದೇವೆ. ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಕೂಡ ಬರಲಿದೆ ಎಂದರು. ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಮಾಡುತ್ತೇವೆ. ದೇಶದಲ್ಲಿ ಆಗುತ್ತಿರುವ ವಿಷಯಗಳ ಮೇಲೆ … Continue reading BREAKING: ಡಿ.5ರಂದು ಹಾಸನದಲ್ಲಿ ‘ಸ್ವಾಭಿಮಾನಿ ಸಮಾವೇಶ’ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ