ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸ್ವಚ್ಛತಾ ಪಖ್ವಾಡಾ (ಪಾಕ್ಷಿಕ) ಅಭಿಯಾನ ಆರಂಭ

ಮೈಸೂರು: ಇಂದು, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎರಡು ವಾರಗಳ ಅವಧಿಯ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದ್ದು, ಇದು 17ನೇ ಸೆಪ್ಟೆಂಬರ್ 2024 ರಿಂದ 1 ಅಕ್ಟೋಬರ್ 2024 ರವರೆಗೆ ನಡೆಯುತ್ತದೆ. ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಪಿಆರ್ ಓ ಆಗಿರುವಂತ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎರಡು ವಾರಗಳ ಅವಧಿಯ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಮೈಸೂರು ವಿಭಾಗೀಯ … Continue reading ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸ್ವಚ್ಛತಾ ಪಖ್ವಾಡಾ (ಪಾಕ್ಷಿಕ) ಅಭಿಯಾನ ಆರಂಭ