BIG BREAKING : ಆರ್ಯ ಸಮಾಜದ ಮುಖಂಡ ‘ಸ್ವಾಮಿ ಅಗ್ನಿವೇಶ್’ ನಿಧನ

ನವದೆಹಲಿ : ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಆರ್ಯ ಸಮಾಜದ ಮುಖಂಡ ಸ್ವಾಮಿ ಅಗ್ನಿವೇಶ್(80) ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹಾಗೂ ಆರ್ಯ ಸಮಾಜದ ಮುಖಂಡ ಸ್ವಾಮಿ ಅಗ್ನಿವೇಶ್ ಅವರು ಕಳೆದ ಕೆಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದಾಗಿ ದೆಹಲಿಯ ಐ ಎಲ್ ಬಿ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸ್ವಾಮಿ ಅಗ್ನಿವೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. (Visited 1 times, 1 visits today)