ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪರನ್ನು ಇಂದು ರಾಜ್ಯದ ವಿವಿಧ ಜಿಲ್ಲೆಯ ಮಠಾಧೀಶರು ಭೇಟಿಯಾದರು.
ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆ ಹಲವು ಮಠಾಧೀಶರು ಇಂದು ಯಡಿಯೂರಪ್ಪರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಹೊಸದುರ್ಗದ ಕುಂಚಿಟಗ ಮಹಾಸಂಸ್ಥಾನ ಮಠದ ಜಗದ್ಗುರು ಶಾಂತವೀರ ಮಹಾ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಮಹಾ ಸ್ವಾಮಿ. ಚಿತ್ರದುರ್ಗದ ಬೋವಿ ಗುರು ಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಿವಾನಂದ ಸ್ವಾಮೀಜಿ ಮತ್ತಿತರಿದ್ದರು.
BREAKING NEWS: ʼಕ್ರಿಪ್ಟೋಕರೆನ್ಸಿʼ ಎಂದಿಗೂ ಕಾನೂನುಬದ್ಧ ಟೆಂಡರ್ ಆಗೋದಿಲ್ಲ : ಹಣಕಾಸು ಕಾರ್ಯದರ್ಶಿ