BREAKING: ಸ್ವಾತಿ ಮಲಿವಾಲ್ ಮೇಲೆ ಹಲ್ಲಿ ಪ್ರಕರಣ: ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ | Swati Maliwal case
ನವದೆಹಲಿ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾಜಿ ಸಹಾಯಕ ಬಿಭವ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕೃತಗೊಳಿಸಿದೆ. ವಾದಗಳು ಮುಗಿದ ನಂತರ, ಬಿಭವ್ ಕುಮಾರ್ ಅವರನ್ನು ಸಂಜೆ 4.15ಕ್ಕೆ ಬಂಧಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಈ ಮೊದಲು ಆದೇಶವನ್ನು ಕಾಯ್ದಿರಿಸಲಾಗಿತ್ತು. ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ … Continue reading BREAKING: ಸ್ವಾತಿ ಮಲಿವಾಲ್ ಮೇಲೆ ಹಲ್ಲಿ ಪ್ರಕರಣ: ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ | Swati Maliwal case
Copy and paste this URL into your WordPress site to embed
Copy and paste this code into your site to embed