ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!
ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗದ ಆಸರೆ ನೀಡುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ‘ಸ್ವಾವಲಂಬಿ ಸಾರಥಿ’ ಯೋಜನೆ ಅಕ್ಷರಶಃ ಯಶಸ್ಸಿನ ಹಾದಿಯಲ್ಲಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಸಕ್ತ ಸಾಲಿನಲ್ಲಿ ಸಾವಿರಾರು ಯುವಕರಿಗೆ ವಾಹನ ವಿತರಿಸುವ ಬೃಹತ್ ಗುರಿಯನ್ನು ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ 2023-24ನೇ ಸಾಲಿನಿಂದ ಈ ವರೆಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಒಟ್ಟು 3,011 ವಾಹನಗಳನ್ನು ವಿತರಣೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ … Continue reading ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!
Copy and paste this URL into your WordPress site to embed
Copy and paste this code into your site to embed