‘ಪರ್ತಕರ್ತರಿಗೆ ಸ್ವೀಟ್ ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದೆ’ : ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು  ಅನಗತ್ಯ ಆಧಾರ ರಹಿತ ಆರೋಪ ಮಾಡುತ್ತಿರುವ ಮೂಲಕ ಹಳೆಯ ಟೇಪನ್ನೇ ರಿಪೀಟ್ ಮಾಡುತ್ತಿದ್ದಾರೆ. ಭಾರತ ಜೋಡೊ ಪಾದಯಾತ್ರೆ ಫಲ ನೀಡಿಲ್ಲ ಎನ್ನುವುದು ಅವರಿಗೆ ಅರಿವಾದಂತಿದೆ. ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.  •ಕಳೆದ ಒಂದು ವರ್ಷದಿಂದ ಮಾಡುತ್ತಿರುವ ಆರೋಪಕ್ಕೆ ಯಾವುದೇ ದಾಖಲೆ ನೀಡದೇ ಈಗ ಹೊಸ ರಾಗದಲ್ಲಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು. ಇದು ಕಾಂಗ್ರೆಸ್ ನ ಟೂಲ್ ಕಿಟ್.  ಮಾನ್ಯ ಸುರ್ಜೇವಾಲಾ … Continue reading ‘ಪರ್ತಕರ್ತರಿಗೆ ಸ್ವೀಟ್ ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದೆ’ : ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು