BREAKING: ‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ “ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ ಎಂದಿದ್ದಾರೆ. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ … Continue reading BREAKING: ‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ