ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು : ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್,ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಸರ್ಕಾರ ನಿರ್ಧಾರ