ಒಕ್ಕಲಿಗ ಸಮುದಾಯಕ್ಕೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ರಾಯಚೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ವಿವಿಧ ಅರ್ಹ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗಮ ಹಳ್ಳಿಕಾರ್, ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, (Gouda), ಗೌಡ, (Gowda) ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, … Continue reading ಒಕ್ಕಲಿಗ ಸಮುದಾಯಕ್ಕೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ