ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಸಿಹಿಸುದ್ದಿ

ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯಡಿ ಪ್ರಸ್ತಕ ಸಾಲಿಗೆ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ರೂ.1 ಲಕ್ಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತಿಯುಳ್ಳ ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಅನುದಾನದಲ್ಲಿ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10 ಸಾವಿರ ಮತ್ತು ಉಳಿದ ರೂ.90 ಸಾವಿರ ಶಾಲೆಯ ಎಸ್‌ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು … Continue reading ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಸಿಹಿಸುದ್ದಿ