“ಸ್ವೀಟ್ ಸ್ಪಾಟ್ , ಅನೇಕ ಉದ್ಯೋಗಾವಕಾಶಗಳು” : ‘ಮಧ್ಯಂತರ ಬಜೆಟ್’ಗೆ ‘ಪ್ರಧಾನಿ ಮೋದಿ’ ಫುಲ್ ಮಾರ್ಕ್ಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ವಿತ್ತೀಯ ಕೊರತೆಯನ್ನ ನಿಯಂತ್ರಣದಲ್ಲಿಟ್ಟುಕೊಂಡು ಬಂಡವಾಳ ವೆಚ್ಚವು ದಾಖಲೆಯ ಗರಿಷ್ಠ 11,11,111 ಕೋಟಿ ರೂ.ಗೆ ತಲುಪಲಿದೆ ಎಂದು ಹೇಳಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಮಧ್ಯಂತರ ಬಜೆಟ್ ಮಂಡಿಸಿದ ನಂತರ ಹಿಂದಿಯಲ್ಲಿ ಮಾಡಿದ ಭಾಷಣದಲ್ಲಿ, ಈ ನಿರ್ಧಾರಗಳು 21 ನೇ ಶತಮಾನದ ಸುಧಾರಿತ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಹಾಯ ಮಾಡುವುದಲ್ಲದೆ, ಯುವಕರಿಗೆ ಅಸಂಖ್ಯಾತ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುತ್ತವೆ ಎಂದು … Continue reading “ಸ್ವೀಟ್ ಸ್ಪಾಟ್ , ಅನೇಕ ಉದ್ಯೋಗಾವಕಾಶಗಳು” : ‘ಮಧ್ಯಂತರ ಬಜೆಟ್’ಗೆ ‘ಪ್ರಧಾನಿ ಮೋದಿ’ ಫುಲ್ ಮಾರ್ಕ್ಸ್