ಮಕ್ಕಳ ದೈಹಿಕ ಶಕ್ತಿ ಹೆಚ್ಚಳಕ್ಕೆ, ಚುರುಕುತನಕ್ಕೆ ‘ಈಜು’ ಪೂರಕ: ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್

ಶಿವಮೊಗ್ಗ: ಮಕ್ಕಳ ದೈಹಿಕ ಶಕ್ತಿ ಹೆಚ್ಚಲು ಹಾಗೂ ಚುರುಕುತನ ಅಳವಡಿಸಿಕೊಳ್ಳಲು ಈಜು ಪೂರಕವಾಗಿದೆ. ಈಜು ಕಲಿಯುವುದರಿಂದ ಹೆಚ್ಚು ಅನುಕೂಲವಿದೆ ಎಂದು ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯ ನಗರ ಬಡಾವಣೆಯಲ್ಲಿ ವಿಜಯನಗರ ಅಕ್ವೇಟಿಕ್ಸ್ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಗರ ಸಿದ್ದಾಪುರ ತಾಲ್ಲೂಕು ಮಟ್ಟದ ಈಜು ಸ್ಪರ್ಧೆಯಲ್ಲಿ ಅವರು ತರಬೇತುದಾರರನ್ನು ಅಭಿನಂದಿಸಿ ಮಾತನಾಡಿದಂತ ಅವರು, ವಿಜಯ ನಗರ ಈಜುಕೊಳ ಈಜು ಕಲಿಯುವ ಮಕ್ಕಳಿಗೆ ಪ್ರಯೋಜನಕಾರಿಯಾಗಿದೆ. ಮಕ್ಕಳಿಗೆ … Continue reading ಮಕ್ಕಳ ದೈಹಿಕ ಶಕ್ತಿ ಹೆಚ್ಚಳಕ್ಕೆ, ಚುರುಕುತನಕ್ಕೆ ‘ಈಜು’ ಪೂರಕ: ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್