BREAKING NEWS: ಟಿ. ನರಸೀಪುರದಲ್ಲಿ ಮುಂದುವರಿದ ಚಿರತೆ ಹಾವಳಿ; ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದೆ. ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದೆ. BIGG NEWS: ಬೆಳಗಾವಿಯಲ್ಲಿ ಮತ್ತೆ ಕ್ಯಾತೆ ತೆಗೆದ MES ಪುಂಡರು; ಮಹಾಮೇಳಾವ್‌ ಗೆ ಅನುಮತಿ ನೀಡದ್ದಕ್ಕೆ ನಾಡದ್ರೋಹಿ ಘೋಷಣೆ   ಟಿ. ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೈಸೂರ ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದಿದೆ. ಕರೊಹಟ್ಟಿ ಗ್ರಾಮದ 55 ವರ್ಷದ ಮಹದೇವಯ್ಯ ಮೇಲೆ ಚಿರತೆ ದಾಳಿ ಮಾಡಿದೆ. ಮುತ್ತತ್ತಿ ಗ್ರಾಮಕ್ಕೆ … Continue reading BREAKING NEWS: ಟಿ. ನರಸೀಪುರದಲ್ಲಿ ಮುಂದುವರಿದ ಚಿರತೆ ಹಾವಳಿ; ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು