ಮೈಸೂರು: ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹೀಗಾಗಿ ರೈತರಿಗೆ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರೀಕ್ ಅಕೌಂಟ್ ಗೆ ಹರಿದು ಬರುತ್ತಿತ್ತು ಡಾಲರ್ ಮನಿ!
ಜನರಿಗೆ ತೊಂದರೆ ಕೊಡುತ್ತಿರುವ ಹಾಗೂ ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಈ ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿರುವುದರಿಂದ ಚಿರತೆ ಸೆರೆ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಹಾಗಾಗಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡಿ ಸಾಗಣೆ ಮಾಡಬೇಕು. ಇದರಿಂದಾಗಿ ಚಿರತೆ ಪತ್ತೆ ಹಚ್ಚಿ ಸೆರೆ ಹಿಡಿಯಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.