BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿದ್ದೆಗೆಡಿಸಿದ್ದ ಕೊನೆಗೂ ಚಿರತೆ ಸೆರೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಚಿರತೆ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಮನುಷ್ಯರು, ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. BIGG NEWS: ಸ್ನೇಹಿತರ ಜೊತೆ ಕಿರಿಕ್‌; ಮೊಹಮ್ಮದ್‌ ನಲಪಾಡ್ ವಿರುದ್ದ ದೂರು ದಾಖಲು   ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಟಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 7 ವರ್ಷದ ಗಂಡು ಚಿರತೆ ಬಿದ್ದಿದೆ. ಚಿರತೆ ಅರಣ್ಯ ಇಲಾಖೆ ಬೋನಿನಲ್ಲಿ ಇರಿಸಿದ್ದ ಕರು ತಿನ್ನಲು ಬಂದು ಸೆರೆ ಸಿಕ್ಕಿದೆ. … Continue reading BIGG NEWS: ಟಿ. ನರಸೀಪುರದಲ್ಲಿ ಹೆಚ್ಚಾದ ಚಿರತೆ ಹಾವಳಿ; ನಿದ್ದೆಗೆಡಿಸಿದ್ದ ಕೊನೆಗೂ ಚಿರತೆ ಸೆರೆ