BREAKING NEWS: ಮೈಸೂರಿನ ಟಿ.ನರಸೀಪುರದಲ್ಲಿ ನಿಲ್ಲದ ಚಿರತೆ ಅಟ್ಟಹಾಸ: ರೈತನ ಮೇಲೆ ದಾಳಿ, ಗಂಭೀರ ಗಾಯ
ಮೈಸೂರು: ಜಿಲ್ಲೆಯ ಟಿ.ನರಸೀಪುರದಲ್ಲಿ ಚಿರತೆ ದಾಳಿಯ ಹಾವಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಯುವತಿಯ ಮೇಲೆ ದಾಳಿ ನಡೆಸಲಾಗಿತ್ತು. ಯುವತಿ ಸಾವನ್ನು ಕೂಡ ಅಪ್ಪಿದ್ದಳು. ಈ ಬಳಿಕ, ಇಂದು ರೈತನ ಮೇಲೆ ಚಿರತೆ ಅಟ್ಟಹಾಸ ಮೆರೆದಿದೆ. ರೈತ ಚಿರತೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದ ನುಗ್ಗಳ್ಳಿಕೊಪ್ಪಲು ಗ್ರಾಮದ ರೈತ ಸತೀಶ್ ತನ್ನ ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದಿರುವಂತ ಚಿರತೆ ದಿಢೀರ್ ದಾಳಿ ನಡೆಸಿದೆ. ಏಕಾಏಕಿ … Continue reading BREAKING NEWS: ಮೈಸೂರಿನ ಟಿ.ನರಸೀಪುರದಲ್ಲಿ ನಿಲ್ಲದ ಚಿರತೆ ಅಟ್ಟಹಾಸ: ರೈತನ ಮೇಲೆ ದಾಳಿ, ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed