ನವದೆಹಲಿ : ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯಿಂದಾಗಿ ಅಲ್ಲಿ ಗಲಭೆಗಳು ನಡೆದಿವೆ. ಈಗ, ಅಲ್ಲಿನ ಹದಗೆಡುತ್ತಿರುವ ಪರಿಸ್ಥಿತಿಗಳ ದೃಷ್ಟಿಯಿಂದ, 2024ರ ಮಹಿಳಾ ಟಿ20 ವಿಶ್ವಕಪ್ ಆಯೋಜಿಸುವ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶೀಘ್ರದಲ್ಲೇ ದೊಡ್ಡ ನಿರ್ಧಾರವನ್ನ ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ. ಈ ವರ್ಷ ಅಕ್ಟೋಬರ್ 3ರಿಂದ ಅಕ್ಟೋಬರ್ 20ರವರೆಗೆ ಬಾಂಗ್ಲಾದೇಶದಲ್ಲಿ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ವರದಿ ಪ್ರಕಾರ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಗಳ ಮೇಲೆ … Continue reading ಬಾಂಗ್ಲಾದಲ್ಲಿ ಬುಗಿಲೆದ್ದ ಹಿಂಸಾಚಾರ : ‘ಟಿ20 ವಿಶ್ವಕಪ್ ಆತಿಥ್ಯ’ ಕೈ ತಪ್ಪುವ ಸಾಧ್ಯತೆ, ಶೀಘ್ರ ‘ICC’ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed