ನವದೆಹಲಿ: ಇಂದು ಟಿ20 ವಿಶ್ವಕಪ್ ಕ್ರಿಕೇಟ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ ತಂಡವು ಇಂಗ್ಲೇಂಡ್ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಟಿ20 ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ.
BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ
ಇಂದಿನ ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆ ಹಾಕಿತ್ತು. ಈ ರನ್ ಮೊತ್ತ ಬೆನ್ನತ್ತಿದಂತ ಇಂಗ್ಲೇಂಡ್ ತಂಡವು, ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿತು.
BREAKING NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಬಂಧಿತ ಆರೋಪಿ ಅಮೃತ್ ಪೌಲ್ ನಿವಾಸದ ಮೇಲೆ ಇಡಿ ದಾಳಿ
ಹೇಲ್ಸ್ ಮತ್ತು ಬಟ್ಲರ್ 16 ಓವರ್ ಗಳಲ್ಲಿ 170 ರನ್ ಕಲೆಹಾಕಿದರು. 24 ಎಸೆತಗಳು ಬಾಕಿ ಇರುವಾಗಲೇ ಇಂಗ್ಲೆಂಡ್ ತಂಡವು ಭಾರತದ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ಹೊರ ಬೀಳುವಂತೆ ಆಯಿತು.