ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲುವು: ಕನ್ನಡಿಗ ‘ರಾಹುಲ್ ದ್ರಾವಿಡ್’ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ | Rahul Dravid

ಬೆಂಗಳೂರು: ಭಾರತ ತಂಡವು 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾ ಕೋಚ್ ಆಗಿರುವಂತ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಇಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಮುಖ್ಯ ಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸನ್ಮಾನಿಸುವಂತ ಮನವಿನ್ನು ಸದನದಲ್ಲಿ ಮಾಡಿದರು. ಶಾಸಕ ಸುರೇಶ್ ಕುಮಾರ್ ಅವರ ಮನವಿಗೆ ಸದನದ ಎಲ್ಲಾ ಸದಸ್ಯರು … Continue reading ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲುವು: ಕನ್ನಡಿಗ ‘ರಾಹುಲ್ ದ್ರಾವಿಡ್’ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ | Rahul Dravid