Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟಿ20 ವಿಶ್ವಕಪ್ 2026: ಚಾಂಪಿಯನ್ ಭಾರತಕ್ಕೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
INDIA

ಟಿ20 ವಿಶ್ವಕಪ್ 2026: ಚಾಂಪಿಯನ್ ಭಾರತಕ್ಕೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

By kannadanewsnow57

ಅಹಮದಾಬಾದ್: ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ವಿಶ್ವಕಪ್ ಮುಕುಟ ಮುಡಿಗೇರಿಸಿಕೊಂಡ ಭಾರತ ತಂಡ, ಈಗ ಕೋಟಿ ಕೋಟಿ ಹಣವನ್ನು ತನ್ನದಾಗಿಸಿಕೊಂಡಿದೆ. ಕೇವಲ ಟ್ರೋಫಿ ಮಾತ್ರವಲ್ಲದೆ, ಐಸಿಸಿ ನೀಡುವ ಬೃಹತ್ ಮೊತ್ತದ ಬಹುಮಾನವೂ ಟೀಮ್ ಇಂಡಿಯಾ ಪಾಲಾಗಿದೆ.

ಅಹ್ಮದಾಬಾದ್‌ ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಬೃಹತ್ ಗೆಲುವು ದಾಖಲಿಸಿ ಮೂರನೇ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ನ್ಯೂಜಿಲೆಂಡ್ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ ಔಟ್ ಆಗಿದೆ.

ಬಹುಮಾನದ ಮೊತ್ತದ ವಿವರ:

ಐಸಿಸಿ ಈ ಬಾರಿ ಒಟ್ಟು 120 ಕೋಟಿ ರೂಪಾಯಿಗಳ ಬಹುಮಾನದ ನಿಧಿಯನ್ನು ಘೋಷಿಸಿತ್ತು. ಪಂದ್ಯಾವಳಿಯಲ್ಲಿ ತಂಡಗಳ ಸಾಧನೆಗೆ ಅನುಗುಣವಾಗಿ ಈ ಹಣವನ್ನು ಹಂಚಿಕೆ ಮಾಡಲಾಗಿದೆ:

ವಿಜೇತ ತಂಡ (ಭಾರತ): ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತಕ್ಕೆ 3 ಮಿಲಿಯನ್ ಡಾಲರ್ (ಸುಮಾರು 27.48 ಕೋಟಿ ರೂ.) ಲಭಿಸಿದೆ.

ರನ್ನರ್ ಅಪ್ (ನ್ಯೂಜಿಲೆಂಡ್): ಫೈನಲ್‌ನಲ್ಲಿ ಸೋತ ನ್ಯೂಜಿಲೆಂಡ್ ತಂಡಕ್ಕೆ 1.6 ಮಿಲಿಯನ್ ಡಾಲರ್ (ಸುಮಾರು 14.65 ಕೋಟಿ ರೂ.) ನೀಡಲಾಗಿದೆ.

ಸೆಮಿಫೈನಲಿಸ್ಟ್‌ ಗಳು: ಸೆಮಿಫೈನಲ್‌ನಲ್ಲಿ ಸೋತ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳಿಗೆ ತಲಾ 7.24 ಕೋಟಿ ರೂ. ಸಿಕ್ಕಿದೆ.

ಸೂಪರ್ 8 ಹಂತ: ಈ ಹಂತ ತಲುಪಿದ ತಂಡಗಳಿಗೆ ತಲಾ 3.48 ಕೋಟಿ ರೂ. ಲಭಿಸಿದೆ.

ಗುಂಪು ಹಂತ: ಪಂದ್ಯಾವಳಿಯಲ್ಲಿ ಭಾಗವಹಿಸಿದ ಪ್ರತಿಯೊಂದು ತಂಡಕ್ಕೂ ಕನಿಷ್ಠ 2.29 ಕೋಟಿ ರೂ. ಪಾವತಿಸಲಾಗಿದೆ.

Not just a team. A family.
Not just a trophy. A dream for a billion of us.

PROUD to lead this group, PROUD to represent my India 🇮🇳🏆 A huge thank you to everyone standing beside me. You are the pillars of my strength 💙🙌🏼🫶🏻 pic.twitter.com/1fZ1DH3o5M

— Surya Kumar Yadav (@surya_14kumar) March 8, 2026

𝐂.𝐇.𝐀.𝐌.𝐏.𝐈.𝐎.𝐍.𝐒 🇮🇳#TeamIndia clinch a record 3️⃣rd ICC Men's #T20WorldCup title 🏆

Take. A. Bow 🫡#MenInBlue | #Final | #INDvNZ pic.twitter.com/nml1AZY5tK

— BCCI (@BCCI) March 8, 2026

The smiles say it all 😌

Vibe of champions 😎#TeamIndia | #T20WorldCup | #MenInBlue | #Final pic.twitter.com/F65Rn4Fi1E

— BCCI (@BCCI) March 8, 2026

T20 World Cup 2026: How much prize money did champion India get? Here are the complete details
Share. Facebook Twitter LinkedIn WhatsApp Email

Related Posts

​ಭಾರತದ ತ್ಯಾಜ್ಯವೇ ಇನ್ನು ‘ಸಂಪತ್ತು’: 2047ರ ವೇಳೆಗೆ 51 ಬಿಲಿಯನ್ ಡಾಲರ್ ಮಾರುಕಟ್ಟೆ ಹಾಗೂ 26 ಲಕ್ಷ ಉದ್ಯೋಗಾವಕಾಶ!

2 Mins Read

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆ: ಜೂನ್ 18ರಂದು ಮತದಾನ : ವೇಳಾಪಟ್ಟಿ ಪ್ರಕಟ

1 Min Read

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

1 Min Read
Recent News

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

State News
KARNATAKA

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳಾಗಿವೆ ಎಂದು ಸಾಗರ ತಾಲ್ಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ…

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.