BREAKING NEWS : ಟಿ20 ವಿಶ್ವಕಪ್ : ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಆಯ್ಕೆ ಮಾಡಿದ ಬಿಸಿಸಿಐ | T20 World Cup

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಅಕ್ಟೋಬರ್ 16 ರಂದು ಪ್ರಾರಂಭವಾಗಲಿರುವ 2022 ರ ಟಿ 20 ವಿಶ್ವಕಪ್ 2022 ರ ಭಾರತ ತಂಡದಲ್ಲಿ ಗಾಯಗೊಂಡ ಜಸ್ಪ್ರೀತ್ ಬುಮ್ರಾ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರಿ ಪ್ಲೇಸ್ ಮಾಡಿ ಪ್ರಕಟಿಸಿದೆ. ಭಾರತದ ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ಹೆಸರಿಸಿದೆ. ಶಮಿ ಆಸ್ಟ್ರೇಲಿಯಾ ತಲುಪಿದ್ದಾರೆ … Continue reading BREAKING NEWS : ಟಿ20 ವಿಶ್ವಕಪ್ : ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಆಯ್ಕೆ ಮಾಡಿದ ಬಿಸಿಸಿಐ | T20 World Cup