‘ಕೆಂಡ’ ಸಿನಿಮಾದ ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಬಿಡುಗಡೆ!

ಕೆಎನ್‌ಎನ್‌ಸಿನಿಮಾಡೆಸ್ಕ್‌: ಇದೀಗ ಕೆಂಡ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಈ ನಡುವೆ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇದೇ ವೇಳೆ ಸಿನಿಮಾ ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು.ಅಂದ ಹಾಗೇ ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ … Continue reading ‘ಕೆಂಡ’ ಸಿನಿಮಾದ ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಬಿಡುಗಡೆ!