Browsing: ʻಸಿಂಪಲ್ ಮದುವೆʼಯಾಗುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಸಿಗಲಿದೆ 50000 ರೂ. ʻಪ್ರೋತ್ಸಾಹಧನʼ

ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ  ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ…