INDIA BREAKING : ಡಿ.20ರಂದು ಖಾಲಿ ಇರುವ ‘ಆರು ರಾಜ್ಯಸಭಾ ಸ್ಥಾನ’ಗಳಿಗೆ ಮತದಾನ, ಅಂದೇ ಫಲಿತಾಂಶBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ : ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣಾ ಆಯೋಗ ಸೋಮವಾರ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 20ರಂದು ಮೇಲ್ಮನೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.…