Browsing: ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲಿ ಗ್ರಾಮೀಣಾಭಿವೃದ್ಧಿ 2022 ಇಲಾಖೆಯಿಂದ ಹುದ್ದೆಗಳ ನೇಮಕಾತಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲಿಯೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ…