KARNATAKA ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಣೆ, ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆBy ಅವಿನಾಶ್ ಆರ್ ಭೀಮಸಂದ್ರ KARNATAKA 2 Mins Read ಬೆಂಗಳೂರು: ಕರ್ನಾಟಕ ರಾಜಕಾರಣದ ಹಿರಿಯ ಮುಖಂಡರು ಹಾಗೂ ರಾಜ್ಯ ಸರ್ಕಾರದ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಸುಧಾಕರ್ ಅವರು ಇಂದು ವಿಧಿವಶರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಸಂಭವಿಸಿದ…