Browsing: ಕೇವಲ 9 ತಿಂಗಳಲ್ಲಿ ಕೆಟ್ಟ ಸರಕಾರ ಎಂಬ ಹೆಸರನ್ನು ಕಾಂಗ್ರೆಸ್ ಸರಕಾರ ಪಡೆದುಕೊಂಡಿದೆ- ಬಿವೈ ವಿಜಯೇಂದ್ರ Congress govt has earned the reputation of being a bad government in just 9 months: BY Vijayendra
ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಉತ್ತುಂಗದಲ್ಲಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ನಮ್ಮ ಕಾರ್ಯಕರ್ತರು ಸ್ವೀಕರಿಸಿ ಅದರಲ್ಲಿ ಯಶ ಕಾಣಬೇಕಿದೆ…