Browsing: ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ…