Browsing: ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರಿಗೆ ಬಿಗ್ ಶಾಕ್ : ಅಡುಗೆ ಎಣ್ಣೆ ಬೆಲೆಯಲ್ಲಿ ಮತ್ತೆ ಏರಿಕೆ.!

ನವದೆಹಲಿ : ದೀಪಾವಳಿ ಹಬ್ಬಕ್ಕೆ ಮುನ್ನವೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಕಾದಿದೆ. ಅಡುಗೆ ಎಣ್ಣೆಗಳ ಬೆಲೆ ಗಗನಕ್ಕೇರಿದೆ. ಪಾಮ್ ಆಯಿಲ್ ಬೆಲೆಗಳು 37% ರಷ್ಟು ಹೆಚ್ಚಾಗಿದೆ.…