Browsing: ದೆಹಲಿಯಲ್ಲಿ ಮತಗಳ್ಳತನ ವಿರುದ್ಧ ಪ್ರತಿಭಟನೆ : ‘ಕನ್ನಡದಲ್ಲೇ’ ಘೋಷಣೆ ಕೂಗಿದ ಪ್ರಿಯಾಂಕಾ ಗಾಂಧಿ | WATCH VIDEO

ನವದೆಹಲಿ: ದೆಹಲಿಯಲ್ಲಿ ನಡೆದ ಮತಗಳ್ಳತನದ ವಿರುದ್ಧದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕನ್ನಡದಲ್ಲಿ ಘೋಷಣೆಗಳನ್ನು ಕೂಗಿದರು. ಬಿಹಾರದಲ್ಲಿ ಚುನಾವಣಾ ಆಯೋಗ ಅಕ್ರಮವಾಗಿ…