ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯBy kannadanewsnow5702/07/2024 5:12 AM KARNATAKA 2 Mins Read ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು…