ಪ್ರವಾಸಿ ಕೇಂದ್ರವಾಗಿ `ದೇವರಗುಡ್ಡ’ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ ಘೋಷಣೆBy kannadanewsnow57 KARNATAKA 1 Min Read ರಾಣೆಬೆನ್ನೂರು : ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು…