Browsing: ಬೆಂಗಳೂರಲ್ಲಿ ಮರಕ್ಕೆ ಮತ್ತೊಂದು ಬಲಿ : ಗಾಯಗೊಂಡಿದ್ದ ಆಟೋ ಚಾಲಕ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಶಿವರುದ್ರಯ್ಯ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ವಿಜಯನಗರದಲ್ಲಿ ಬೃಹತ್ ಮರ ಧರೆಗೆ ಉರುಳಿ ಬಿದ್ದಿದೆ. ಈ ವೇಳೆ ಆಟೋ…